9:27 AM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ

18/04/2025, 10:01

ಬಾಗಲಕೋಟೆ(reporterkarnataka.com): ಕೂಡಲಸಂಗಮದಲ್ಲಿ ನಡೆಯಲಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ಗುರುವಾರ ಚಾಲನೆ ನೀಡಿ, ಕಾರ್ಯಕ್ರಮದ‌ ಲಾಂಛನ ಬಿಡುಗಡೆಗೊಳಿಸಿದರು.‌
ಈ ಸಂದರ್ಭದಲ್ಲಿ ನಿಜಗುಣನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ‌ ಶರಣ ಪ್ರಕಾಶ್ ಪಾಟೀಲ್,‌ ಸಾಹಿತಿ ಹಂಪ ನಾಗರಾಜಯ್ಯ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು