3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಬಗಂಬಿಲ ಸರಕಾರಿ  ಪ್ರಾಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಚರಣೆ 

02/11/2021, 22:21

ಮಂಗಳೂರು (reporterkarnatakanews ): ಬಗಂಬಿಲ ಸರಹಿರಿಯ ಪ್ರಾಥಮಿಕ ಶಾಲೆಯಲ್ಲಿ  66ನೇ  ಕರ್ನಾಟಕ  ರಾಜ್ಯೋತ್ಸವ ಲಯನ್ಸ್ ಕ್ಲಬ್ ಪಂಪವೆಲ್ ಕಲ್ಪವೃಕ್ಷ  ಇದರ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಕೆ.ರಾಜೇಶ್ ಶೆಟ್ಟಿ ಶಬರಿ     ಮಾತನಾಡಿದರು. ನಂತರ ರಾಜ್ಯೋತ್ಸವ ಪ್ರಯುಕ್ತ ನಡೆದ  ಸ್ಪರ್ಧೆಗಳ  ಬಹುಮಾನ  ವಿತರಣೆಯನ್ನು ನೆರವೇರಿಸಿ  ಕೊಟ್ಟರು. ಮುಖ್ಯ ಅತಿಥಿ   ರಮ್ಯಾ ಶೆಟ್ಟಿ, ಗಣೇಶ್ ಪೂಜಾರಿ ಭಾಗವಹಿಸಿದ್ದರು.


ಗಣೇಶ್ ಪೂಜಾರಿ  ಮತ್ತು  ಸವಿತಾ ಶಾಲೆಗೆ 6 ಕುರ್ಚಿಗಳನ್ನು  ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ  ಶಾಲಾ  ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ  ಎಸ್. ಡಿ. ಎಂ. ಸಿ  ಯ ಸದಸ್ಯರು, ಮಕ್ಕಳ  ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ  ನಿರ್ವಹಣೆವನ್ನು  ಪ್ರತಿಮಾ  ಹೆಬ್ಬಾರ್ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು