6:54 PM Tuesday24 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಬೈಕಂಪಾಡಿ: ಹಣ್ಣು ಮತ್ತು ತರಕಾರಿ ಆಧುನಿಕ ಮಾರುಕಟ್ಟೆಗೆ ಸಚಿವ ಸೋಮಶೇಖರ್ ಶಿಲಾನ್ಯಾಸ

14/07/2021, 13:25

ಮಂಗಳೂರು (reporterkarnataka news): ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಜ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಪಸ್ಥಿತಿ ವಹಿಸಿದ್ದರು. ಸ್ಥಳೀಯ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷ ರಜನಿ ದಗ್ಗಣ್ಣ, ಕಾರ್ಯದರ್ಶಿ ಸಿ.ಎಚ್. ಮೋಹನ್, ಎಪಿಎಂಸಿ ಆಡಳಿತ ಮಂಡಳಿ ಸಮಿತಿಯ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು