4:10 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೈಲೂರು: ಅನಾರೋಗ್ಯದಿಂದ ಬೇಸೆತ್ತು ಸೆಲೂನ್ ಮಾಲೀಕ ಆತ್ಮಹತ್ಯೆ

05/06/2022, 23:41

ಕಾರ್ಕಳ(reporterkarnataka.com): ಅನಾರೋಗ್ಯದಿಂದ ಜೀವನದಲ್ಲಿ ಮನನೊಂದು ಸೆಲೂನ್ ಮಾಲೀಕರೋರ್ವರು ಬಾವಿಯ ಪೈಪ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಜೂ.4ರಂದು ರಾತ್ರಿ ನಡೆದಿದೆ.

ಕುಟ್ಟಿ ಸಾಲಿಯಾನ್( 75)ಆತ್ಮಹತ್ಯೆ ಮಾಡಿಕೊಂಡವರು. ಬೈಲೂರಿನಲ್ಲಿ ಸಾಲಿಯಾನ್ ಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತಿದ್ದ‌ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ಕಾರಣಕ್ಕಾಗಿ ಮನನೊಂದು ನಿನ್ನೆ ಸಂಜೆ ಸೆಲೂನ್‌ನ ಹಿಂಭಾಗದ ಬಾವಿಯ ಪೈಪಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು