4:35 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ: ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ; ತನಿಖೆಗೆ ಆದೇಶ

02/09/2024, 13:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಭೈರಾಪುರ-ಹೊಸಕೆರೆಯಲ್ಲಿ ನಡೆದ ಜೀಪ್ ರ್ಯಾಲಿ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಗರಂ ಆಗಿದ್ದಾರೆ. ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ ಎಂದು ಅವರು ಖಾರವಾಗಿಯೇ ಹೇಳಿದ್ದಾರೆ. ಹಾಗೆ ಅರಣ್ಯ ಇಲಾಖೆ ವಿರುದ್ಧವೂ ಅರಣ್ಯ ಸಚಿವರು ಕಿಡಿ ಕಾರಿದ್ದಾರೆ.
ಬೈಕ್ ರ್ಯಾಲಿ ಕುರಿತು ಅರಣ್ಯ ಇಲಾಖೆ ವಿರುದ್ಧವೇ ಅರಣ್ಯ ಸಚಿವರೇ ತನಿಖೆಗೆ ಆದೇಶ ನೀಡಿದ್ದಾರೆ.

ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಭೈರಾಪುರ-ಹೊಸಕೆರೆಯಲ್ಲಿ ಜೀಪ್ ರ್ಯಾಲಿ ನಡೆದಿದೆ.
ಆನೆ ಕಾರಿಡಾರ್ ವ್ಯಾಪ್ತಿಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಈ ರ್ಯಾಲಿ ನಡೆದಿದೆ. ಸುಮಾರು 80ಕ್ಕೂ ಹೆಚ್ಚು ಜೀಪ್ ಗಳು ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು. ಸಿಸಿಎಫ್ ದರ್ಜೆಯ ಅಧಿಕಾರಿಗಳ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಅರಣ್ಯ, ವನ್ಯಜೀವಿ ಕಾಯ್ದೆಯಡಿ ಪ್ರಕರಣ‌ ದಾಖಲಿಸಲು ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು