2:41 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಬಜಗೋಳಿ: ಬೈಕಿಗೆ ಅಡ್ಡಬಂದ ಕಾಡುಕೋಣ;.ಓರ್ವ ಸಾವು, ಇನ್ನೊಬ್ಬರು ಗಂಭೀರ

01/06/2022, 10:04

ಕಾರ್ಕಳ(reporterkarnataka.com): ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ  ವೇಳೆ ಕಾಡು ಕೋಣ ಅಡ್ಡ ಬಂದು ಓರ್ವ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ . 

ಸಹಸವಾರ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು