12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಳಗಾವಿ ಹಲ್ಯಾಳ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ 

10/07/2021, 07:17

ಬೆಳಗಾವಿ(reporterkarnataka news):

ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಜರುಗಿದೆ.

ಮೃತ ದುರ್ದೈವಿಯನ್ನು ಮಹಾದೇವ ಸಂಗಪ್ಪ ಗುಮಚಿ (27) ಎಂದು ಗುರುತಿಸಲಾಗಿದೆ. ಮುಂಜಾನೆ ದೇವರಿಗೆ ಹೋಗಿ ಬರುವುದಾಗಿ ತೆರಳಿದವನು ನೆಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಅಥಣಿ ಪೋಲಿಸ್ ಠಾಣೆಯ ಪಿಎಸ್ ಐ ಕುಮಾರ ಹಾಡಕರ ಭೇಟಿ ನೀಡಿದ್ದು ಡಿವೈ ಎಸ್ ಪಿ ಎಸ್ ವಿ ಗಿರೀಶ ಹಾಗೂ ಸಿಪಿಐ ಶಂಕರಗೌಡ ಬಸನಗೌಡ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದಾರೆ.    

ಇತ್ತೀಚಿನ ಸುದ್ದಿ

ಜಾಹೀರಾತು