5:50 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬಳಕೆದಾರರಿಗೆ ತ್ವರಿತ ಭದ್ರತೆ: ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಜತೆ ಭಾರತಿ ಏರ್‌ಟೆಲ್ ಪಾಲುದಾರಿಕೆ

08/09/2021, 18:59


ನವದೆಹಲಿ(reporterkarnataka.com):

ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರ್ತಿ ಏರ್‌ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. 

ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021ರ ಮೊದಲ ತ್ರೈಮಾಸಿಕದಲ್ಲಿ ಕ್ಯಾಸ್ಪರ್‍ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು