6:34 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಳ್ಳಾರಿಯ ದೇವದಾರಿಯಲ್ಲಿ ಕಬ್ಬಿಣದ ಅದಿರಿನ ನಿಕ್ಷೇಪ ಕೇಂದ್ರ: ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಒಪ್ಪಿಗೆ

13/06/2024, 22:24

ನವದೆಹಲಿ(reporterkarnataka.com): ಕರ್ನಾಟಕದ ಬಳ್ಳಾರಿಯ ದೇವದಾರಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕಬ್ಬಿಣದ ಅದಿರಿನ ನಿಕ್ಷೇಪಕ್ಕೆ ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ್ದಾರೆ.

ಕುದುರೆಮುಖ ಕಬ್ಬಿಣ ಅದಿರು ಕಂಪನಿ ಕೆಐಒಸಿಎಲ್ ಬಿಡ್ ತನ್ನದಾಗಿಸಿದ್ದು ಪ್ರಸ್ತುತ ಆರ್ಥಿಕ ವರ್ಷ 3 ಲಕ್ಷ ಟನ್ 2025-25 ರಲ್ಲಿ 5 ಲಕ್ಷ ಕಬ್ಬಿಣದ ಅದಿರನ್ನು ಹೊರ‌ ತೆಗೆಯುವ ಗುರಿ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು