4:12 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಎಸ್ ಒ ಹಕ್ಕೊತ್ತಾಯ

05/01/2022, 19:39

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಗಣಿನಾಡು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆಚರಣದಲ್ಲಿಂದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಓ ಹಕ್ಕೊತ್ತಾಯ ಮಾಡಿದೆ.

ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಶೈಕ್ಷಣಿಕ ಗೊಂದಲಗಳನ್ನು ಬಗೆಹರಿಸಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆಕಾರರು ಸರ್ಕಾರಕ್ಕೆ ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ  ತಮ್ಮ ಬೆಂಬಲವಿದ್ದು, ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕು. ಮುಖಂಡ ಹೋರಾಟಗಾರ ರಾಜು ಹಾಗೂ ಶಾಂತಿ ಅವರ ನೇತೃತ್ವದಲ್ಲಿ, ರಾಜ್ಯದಲ್ಲಿರುವ ಇತರೆ ಶೈಕ್ಷಣಿಕ ಗೊಂದಲಗಳನ್ನು ಬಗೆಹರಿಸಬೇಕೆಂದು ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು. ವಿದ್ಯಾರ್ಥಿ ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು