2:55 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಬಣಕಲ್ : ಹುಲಿ ದಾಳಿಗೆ ಹಸು ಬಲಿ; 4 ತಿಂಗಳ ಅವಧಿಯಲ್ಲಿ 10ಕ್ಕೂ ಹೆಚ್ಚು ಜಾನುವಾರು ಸಾವು

22/12/2021, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಹೊಕ್ಕಳ್ಳಿ ಗ್ರಾಮದ ರಘು ಮಂಜುನಾಥ್ ಅವರ ಗದ್ದೆಯಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

3-4 ತಿಂಗಳಿನಿಂದ ಇಲ್ಲೇ ಸುತ್ತಮುತ್ತ ಹತ್ತಾರು ಹಸುವಿಗಳ ಮೇಲೆ ಹುಲಿ ದಾಳಿ ಮಾಡಿದೆ.

ಸ್ಥಳಕ್ಕೆ ಅರಣ್ಯ ರಕ್ಷಕ ಮೊಹಸಿನ್ ಮತ್ತು ಪಶುಸಂಗೋಪನ ವೈದ್ಯರಾದ  ಅಭಿಜಿತ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು