12:04 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್: ಕಾಲಿಗೆ ಗಾಯ; ಆಸ್ಪತ್ರೆಗೆ ದಾಖಲು

30/10/2023, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.ಪೂರ್ಣೇಶ್ ಎಂಬ ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ಕಾಡು, ಕಾಫಿತೋಟ, ದೊಡ್ಡ-ದೊಡ್ಡ ಮರಗಳ ಮೇಲೆ ಮಲಗುತ್ತಿದ್ದ.
ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆದಿದ. ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಪೂರ್ಣೇಶ್ ಶರಣಾಗಲಿಲ್ಲ. ನಂತರ ಪಿ.ಎಸ್.ಐ.‌ದಿಲೀಪ್ ಕುಮಾರ್ ಅವರು ಪೂರ್ಣೇಶ್ ಕಾಲಿಗೆ ಫೈರಿಂಗ್ ಮಾಡಿದರು.

ರೌಡಿಯಿಂದ ಹಲ್ಲೆಗೊಳಗಾದ ಪೊಲೀಸ್ ಕಾನ್ ಸ್ಟೇಬಲ್ ಮಂಜುನಾಥ್ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿ ಪೂರ್ಣೇಶ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು