1:52 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯಭಾರ ಕುಸಿತ?: ಫೆ. 18ರ ಬಳಿಕ ಕರ್ನಾಟಕ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ

14/02/2022, 09:08

ಹೊಸದಿಲ್ಲಿ(reporterkarnataka.com): ಬಂಗಾಳ ಕೂಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಲಿದ್ದು, ಫೆ. 18,  19 ಮತ್ತು 20ರಂದು ತಮಿಳುನಾಡು ಕರಾವಳಿಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. 

ಫೆ.20ರಂದು ಕರ್ನಾಟಕದ ದಕ್ಷಿಣ ಭಾಗ ಹಾಗೂ ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಕೇರಳ ಮತ್ತು ತಮಿಳುನಾಡು ದಕ್ಷಿಣ ತುದಿ ಭಾಗಗಳಲ್ಲಿ ಹಾಗೂ ಶ್ರೀಲಂಕಾದಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು