3:57 AM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ಚಂಡಮಾರುತದ ಭೀತಿ; ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

07/08/2022, 21:44

ಮಂಗಳೂರು/ಬೆಂಗಳೂರು(reporterkarnataka.com):
ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಪುತ್ತೂರು,ಉಪ್ಪಿನಂಗಡಿ, ಕಡಬ ಸುಬ್ರಹ್ಮಣ್ಯ, ಸುಳ್ಳ,ಹರಿಹರ ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ ಬಂಟ್ವಾಳ, ಸುರತ್ಕಲ್, ಮೂಡಬಿದಿರೆ ಪ್ರದೇಶದಲ್ಲಿ ಶನಿವಾರವು ಉತ್ತಮ ಮಳೆಯಾಗಿದೆ.

ಕರಾವಳಿಗೆ ಇಂದು” ರೆಡ್ ಅಲರ್ಟ್” ಘೋಷಣೆಯಾಗಿದ್ದು 8 ಮತ್ತು 9ರಂದು “ಆರೆಂಜ್ ಅಲರ್ಟ್” ಘೋಷಣೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು