8:24 PM Sunday7 - December 2025
ಬ್ರೇಕಿಂಗ್ ನ್ಯೂಸ್
Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ…

ಇತ್ತೀಚಿನ ಸುದ್ದಿ

Bangalore | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಯ ಗುಣಗಾನ

14/04/2025, 19:59

ಬೆಂಗಳೂರು(reporterkarnataka.com): ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.


ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಬಾಬಾ ಸಾಹೇಬರ ಅನನ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ
ಎನ್. ರವಿ ಕುಮಾರ್ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಜಿ. ಗೌಡ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು