5:45 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು

27/07/2026, 22:30

ಬೆಂಗಳೂರು(reporterkarnataka.com): ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ನಡೆದಿದೆ.
ಪಾರ್ಕಿಂಗ್ ಲಾಟ್​ನಲ್ಲಿ ನಿಲ್ಲಿಸಿದ್ದ 4 ಬಸ್​ಗಳು ಏಕಾಏಕಿ ಹೊತ್ತಿ ಉರಿದಿವೆ. ಮೊದಲು ಒಂದು ಖಾಸಗಿ ಬಸ್‌ನಲ್ಲಿ ಬೆಂಕಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸದ್ಯಕ್ಕೆ ಈ ಬಸ್‌ಗಳ ಮಾಲೀಕರ ವಿವರಗಳು ಲಭ್ಯವಾಗಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಕೂಡ ತಿಳಿದು ಬಂದಿಲ್ಲ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದಲ್ಲಿದ್ದ ಇತರ ಬಸ್‌ಗಳಿಗೂ ಹರಡಿದೆ. ಪರಿಣಾಮ ನಾಲ್ಕೂ ಬಸ್‌ಗಳು ಧಗಧಗನೆ ಹೊತ್ತಿ ಉರಿದು ಸಂಪೂರ್ಣವಾಗಿ ಭಸ್ಮವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು