8:03 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್; ಬೆಂಕಿ

21/06/2026, 15:46

ಬೆಂಗಳೂರು(reporterkarnataka.com): ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್ ಉಂಟಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ.
ನಿಲ್ದಾಣದ ಹೊರಗೆ ಅಳವಡಿಸಿದ್ದ ನೇಮ್ ಬೋರ್ಡ್‌ನಲ್ಲಿನ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮೆಟ್ರೋ ನಿಲ್ದಾಣದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಿಲ್ದಾಣಕ್ಕೆ ಬರಬೇಕಿದ್ದ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಹಾಗೆಯೇ ಪ್ಲಾಟ್‌ಫಾರಂನಲ್ಲಿದ್ದ ಪ್ರಯಾಣಿಕರನ್ನು ಮುಂಜಾಗ್ರತ ಕ್ರಮವಾಗಿ ಹೊರಗೆ ಕಳುಹಿಸಲಾಗಿತ್ತು.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು