9:34 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

Bangalore | ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಮಾಜಿ ಸಿಎಂ ಯಡಿಯೂರಪ್ಪ, ಡಿವಿಎಸ್, ಬೊಮ್ಮಾಯಿ ಭಾಗಿ

29/05/2025, 23:45

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ಬಿ. ಶ್ರೀರಾಮುಲು, ಬಿಜೆಪಿ ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಅವರು ಪಾಲ್ಗೊಂಡಿದ್ದರು.


ವಿಶೇಷ ಆಹ್ವಾನಿತರಾದ ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಜ್ಯಸಭಾ ಸಂಸದ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು