2:05 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬ್ಯಾಂಕ್ ನಲ್ಲಿ ಮನೆ ಸಾಲ ಮಾಡಿದ್ದೀರಾ…?: ಹಾಗಾದರೆ ಹೆಚ್ಚಾಗುತ್ತೆ ಇಎಂಐ ಹುಷಾರ್!

07/12/2022, 17:26

ಹೊಸದಿಲ್ಲಿ(reporterkarnataka.com): ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬುಧವಾರ ತನ್ನ ರೆಪೊ ದರವನ್ನು 0.35% ಏರಿಸಿದೆ. ಇದರೊಂದಿಗೆ ರೆಪೊ ದರ 6.25ಕ್ಕೆ ಏರಿಕೆಯಾಗಿದೆ
ಈ ಹಿಂದೆ 0.50 % ಲೆಕ್ಕದಲ್ಲಿ ಬಡ್ಡಿ ದರವನ್ನು ಏರಿಸಿದ್ದ ಆರ್‌ಬಿಐ ಈ ಸಲ 0.25%-0.30% ರ ಮಟ್ಟದಲ್ಲಿ ಏರಿಕೆ ಮಾಡುವ ನಿರೀಕ್ಷೆ ಇತ್ತು.

ವಿಶ್ವಾದ್ಯಂತ ಸೆಂಟ್ರಲ್‌ ಬ್ಯಾಂಕ್‌ಗಳು ಬೆಳವಣಿಗೆ ಮತ್ತು ಹಣದುಬ್ಬರದ ನಡುವೆ ಸಮತೋಲನ ಸಾಧಿಸಬೇಕಾದ ಸವಾಲುಗಳನ್ನು ಎದುರಿಸುತ್ತಿವೆ. ಈಗ ರೆಪೊ ದರ 5.90% ಇದೆ. 0.30 ಹೆಚ್ಚಿಸಿದರೆ 6.20%ಕ್ಕೆ ಏರಿಕೆಯಾಗಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು