3:47 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಬಣಕಲ್: ಬೈಕ್ – ಸ್ಕೂಟರ್ ಮುಖಾಮುಖಿ ಡಿಕ್ಕಿ; 3 ಮಂದಿ ಸವಾರರ ಕಾಲು ಮುರಿತ; ಮಂಗಳೂರು ಆಸ್ಪತ್ರೆಗೆ ದಾಖಲು

27/02/2023, 22:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಹಾಗೂ ಬೈಕ್ ಸವಾರ ತೀವ್ರ ಗಾಯಗೊಂಡಿದ್ದಾರೆ.

ಹೊಡೆತ ರಭಸಕ್ಕೆ ಸ್ಕೂಟರ್ ಎರಡು ತುಂಡಾಗಿದೆ.
ರಾಷ್ಟ್ರೀಯ ಹೆದ್ದಾರಿ ಬಣಕಲ್ ಮತ್ತು ಕೊಟ್ಟಿಗೆಹಾರ ಮದ್ಯ ಅಪಘಾತ ನಡೆದಿದೆ. ಸ್ಕೂಟಿಯಲಿದ್ದ ಇಬ್ಬರಿಗೂ ಮತ್ತು ಬೈಕ್ ನ ಸವಾರನಿಗೂ ಕೈ ಕಾಲು ಮುರಿದಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು