1:07 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಣಕಲ್: ಜಮೀನು ವಿವಾದ; ಜಗಳ ಬಿಡಿಸಲು ಬಂದ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ

10/05/2022, 20:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಠಾಣಾ ವ್ಯಾಪ್ತಿಯ ತರುವೆ ಗ್ರಾಮದ ದೇವನಗೂಲ್ ನಲ್ಲಿ ಜಮೀನು ವಿಚಾರವಾಗಿ ಉಂಟಾದ ಕಲಹದಲ್ಲಿ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಬಾಲಕಿಯನ್ನು ಎಂಜಿಎಂ ಆಸ್ಪತ್ರಗೆ ದಾಖಲು ಮಾಡಲಾಗಿದೆ.

ದೇವನಗೂಲ್ ಗ್ರಾಮದ ರಮೇಶ್ ಹಾಗೂ ಜಯಂತ್ ಸಹೋದರರ ನಡುವೆ ಜಮೀನು ವಿಚಾರವಾಗಿ ಕಲಹ ಉಂಟಾಗಿದ್ದು, ಈ ವೇಳೆ ಕಲಹ ಬಿಡಿಸಲು ಬಂದ ಬಾಲಕಿಯ ಮೇಲೆ ಜಯಂತ್ ಅವರ ಪುತ್ರ ಜ್ಞಾನದೇವ್ ಎಂಬಾತನು ಕತ್ತಿಯಿಂದ ಹಲ್ಲೆ ಮಾಡಿಲಾಗಿದೆ ಎಂದು ದೂರು ನೀಡಲಾಗಿದೆ‌. ಬಾಲಕಿಯ ಅಂಗೈಗೆ ಗಾಯವಾಗಿದ್ದು ಘಟನೆ ಸಂಬಂಧ ಜಯಂತ್, ಮಧುರ ಹಾಗೂ ಜ್ಞಾನದೇವ್ ವಿರುದ್ದ ಬಣಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು