9:54 AM Sunday25 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಬಂಟ್ವಾಳ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಸೈಕಲ್ ಜಾಥಾ

14/07/2021, 09:30

ಬಂಟ್ವಾಳ(reporterkarnataka news): ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹನುಮಾನ್ ಮಂದಿರ ಬಡ್ಡಕಟ್ಟೆದಿಂದ ಕೈಕಂಬ ಜಂಕ್ಷನ್ ಬಿ. ಸಿ ರೋಡ್ ತನಕ  ಪೆಟ್ರೋಲ್ ಡೀಸೆಲ್ ಅಗತ್ಯ ಸಾಮಗ್ರಿಗಳ  ಬೆಲೆ ಏರಿಕೆಯನ್ನು ಖಂಡಿಸಿ ಪಾದಯಾತ್ರೆ ಹಾಗೂ ಸೈಕಲ್ ಜಾಥಾ ನಡೆಯಿತು.


ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ನೇತೃತ್ವ ವಹಿಸಿದ್ದರು. ಪಕ್ಷದ ನಾಯಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು