1:03 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬಂಟ್ವಾಳ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಕೇರಳದಲ್ಲಿ ಬಂಧನ

14/03/2026, 13:02

ಬಂಟ್ವಾಳ(reporterkarnataka.com): ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಕುಟ್ಟಿಂಚಾಲ್ ನ
ತರಂಪಲ್ಲಿ ಮನೆಯ ಪ್ರಿನ್ಸ್ ಟಿ ಜೆ ಜೋಶ್ (43) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಕೇರಳದ ಕುಟ್ಟಂಪುಝ ಎಂಬಲ್ಲಿ ದಸ್ತಗಿರಿ ಮಾಡಲಾಗಿದೆ.
ಆರೋಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ:90/2016 ಕಲಂ 465,468,471,420,379 r/w 34 IPC ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಟ್ವಾಳ
ACJ &JMFC ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,
ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಟ್ವಾಳ
ASP ಯಶ್ ಕುಮಾರ್ ಶರ್ಮಾ IPS ರವರ ನಿರ್ದೇಶನದಂತೆ ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ ಸಂತೋಷ್ ಪಿಸಿ ಶಿವಾನಂದ ಮಡ್ಡಿ ರವರು ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು