12:03 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿ: ಗಾಯಾಳು ಮೃತ್ಯು

09/02/2022, 00:15

ಬಂಟ್ವಾಳ(reporterkarnataka.com): ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಿಸಿರೋಡಿನಲ್ಲಿ ನಡೆದಿದ್ದು, ಗಾಯಾಳು  ಮಹಿಳೆ ಮೃತಪಟ್ಟಿದ್ದಾರೆ.

ಸಂಜೆ 5 ಗಂಟೆಯ ವೇಳೆಗೆ ಸುಮಾರು 52 ವರ್ಷದ ಮಹಿಳೆ ರಸ್ತೆ ದಾಟಲು ಬಿ.ಸಿ. ರೋಡು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಬದಿಯಲ್ಲಿ ನಿಂತಿದ್ದರು. ಮಂಗಳೂರು ಕಡೆಯಿಂದ ಬಂದ ಬೈಕ್ ಸವಾರ ಏಕಾಏಕಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಘಟನೆಯಿಂದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಹೋಗುವ ವೇಳೆಗೆ ದಾರಿ ಮಧ್ಯೆ ಮಹಿಳೆ ಮೃತಪಟ್ಟ ಬಗ್ಗೆ ವೈದ್ಯ ರು ತಿಳಿಸಿದ್ದಾರೆ.

ಈವರಗೆ ಮೃತಪಟ್ಟ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂಬ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು