7:48 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಎನರ್ಜಿ ಘಟಕಕ್ಕೆ ವಿಧಾನ ಪರಿಷತ್ ಸ್ಪೀಕರ್ ಹೊರಟ್ಟಿ ಭೇಟಿ

09/09/2023, 23:11

ಬಂಟ್ವಾಳ(reporterkarnataka.com): ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿರುವ ಹಸಿ ತ್ಯಾಜ್ಯದಿಂದ ಸಿ.ಎನ್.ಜಿ ಉತ್ಪಾದಿಸುವ ಒಡ್ಡೂರು ಎನರ್ಜಿ ಘಟಕಕ್ಕೆ ಭೇಟಿ ನೀಡಿ ಘಟಕದ ನಿರ್ವಹಣೆ ಮತ್ತು ಚಟುವಟಿಕೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಒಡ್ಡೂರು ಎನರ್ಜಿಯ ಆಡಳಿತ ಪಾಲುದಾರರಾದ ಉನ್ನತ್ ಆರ್. ನಾಯ್ಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು