6:49 AM Thursday15 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಬಂಟ್ವಾಳ – ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಪರಿಶೀಲನೆ

30/01/2025, 23:34

ಬಂಟ್ವಾಳ(reporterkarnataka.com):ಎನ್.ಹೆಚ್ – 75 ವ್ಯಾಪ್ತಿಯ ಬಿ.ಸಿ ರೋಡ್ ಜಂಕ್ಷನ್, ಕುದ್ರೆಬೆಟ್ಟು, ಕಲ್ಲಡ್ಕ, ಮಾಣಿ, ಕೆದಿಲ, ಪೆರ್ನೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮತ್ತು ನೀರಕಟ್ಟೆ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಹಾಗೂ ಗುತ್ತಿಗೆದಾರರೊಂದಿಗೆ ಭೇಟಿ ನೀಡಿ ಹೆದ್ದಾರಿ ಕಾಮಗಾರಿಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಯಾಯ ಪ್ರದೇಶಕ್ಕೆ ಸಂಬಂಧಪಟ್ಟಂತೆ ಸಂಸದರಿಗೆ ಈ ಹಿಂದೆ ಬಂದಿದ್ದ ಅಹವಾಲುಗಳ ವಾಸ್ತವತೆಯನ್ನು ತಿಳಿದು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಮುಖಂಡರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು