7:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಂಟ್ವಾಳ: 78 ಮಂದಿ ವಿಶೇಷಚೇತನರಿಗೆ 15.52 ಲಕ್ಷ ರೂ. ಮೌಲ್ಯದ ವಿವಿಧ ಸವಲತ್ತು ಶಾಸಕ ರಾಜೇಶ್ ನಾಯ್ಕ್ ವಿತರಣೆ

03/02/2023, 20:17

ಬಂಟ್ವಾಳ(reporterkarnataka.com): ಸುಮಾರು 15.52 ಲಕ್ಷ ರೂ ಮೌಲ್ಯದ ವಿವಿಧ ಸವಲತ್ತುಗಳನ್ನು 78 ವಿಶೇಷಚೇತನ ಫಲಾನುಭವಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿತರಿಸಿದರು.

ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಶಾಸಕರು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು