5:56 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಂಟ್ವಾಳ ಸಮೀಪದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು: ಮನೆಯಂಗಳದಲ್ಲಿ ನಿಂತಿದ್ದ ವೇಳೆ ದುರ್ಘಟನೆ

17/11/2024, 22:02

ಬಂಟ್ವಾಳ(reporterkarnataka.com): ಇಲ್ಲಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಸಿಡಿಲಿನ ಆಘಾತಕ್ಕೆ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಗಡಿಯಾರ ನಿವಾಸಿ ಸುಭೋದ್ ಸಿ .(14) ಮೃತಪಟ್ಟ ಬಾಲಕ. ಬಾಲಕ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಆಘಾತಕ್ಕೊಳಗಾಗಿ ಗಾಯಗೊಂಡಿದ್ದು, ಕೂಡಲೇ ಅತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅತನನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಭಾನುವಾರ ಸಂಜೆ ಬಂಟ್ವಾಳದಾದ್ಯಂತ ಸಿಡಿಲು, ಮಿಂಚಿನ ಅಬ್ಬರ ಜೋರಾಗಿತ್ತು. ಸಂಜೆ ಸುಮಾರು 5 ಗಂಟೆಯ ಹೊತ್ತಿಗೆ ಹಠಾತನೇ ಅಬ್ಬರದ ಸಿಡಿಲು ಹಾಗೂ ಮಿಂಚು ಕಾಣಿಸಿಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು