12:19 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಅಟೋರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಚೆಂಡ್ತಿಮಾರ್ ಮತ್ತೆ ಅವಿರೋಧ ಆಯ್ಕೆ

04/12/2023, 20:34

ಬಂಟ್ಚಾಳ(reporterkarnataka.com): ಅಟೋರಿಕ್ಷಾ ಚಾಲಕ- ಮಾಲಕರ(ಬಿಎಂಎಸ್) ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ‌ರಿಕ್ಷಾ ಚಾಲಕ- ಮಾಲಕರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಗೌರವಾಧ್ಯಕ್ಷರಾಗಿ ವಸಂತ ಮಣಿಹಳ್ಳ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ರವಿ ಪಾಣೆಮಂಗಳೂರು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ತಲೆಂಬಿಲ ಹಾಗೂ ವಿವಿಧ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು