ಇತ್ತೀಚಿನ ಸುದ್ದಿ
ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಂಸದ ಪ್ರತಾಪ್ ಸಿಂಹ
06/09/2025, 19:48

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ದಸರಾ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಉದ್ಘಾಟಕರ ಕುರಿತ ವಿರೋಧ ಮುಂದುವರೆದಿದೆ. ಈ ಮಧ್ಯೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ಗೆ ಆಹ್ವಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.