11:57 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ

26/08/2021, 23:07

ಮಂಗಳೂರು(ReporterKarnataka.com)

ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು.

ದಕ್ಷಿಣ ಕನ್ನಡ ಜಿಲ್ಲಾ ಮರಳು ಸಾಗಾಟ, ಲಾರಿ ಮಾಲಕರ ಸಂಘದ ಅಧ್ಯಕ್ಷರಾಗಿ, ನೇತ್ರಾವತಿ ಆಂಜನೇಯ ವ್ಯಾಯಾಮ ಶಾಲೆಯ ಗೌರವ ಅಧ್ಯಕ್ಷರಾಗಿ ಹಾಗೂ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.

ಯಕ್ಷಗಾನದ ಬಗ್ಗೆಯೂ ಅಪಾರ ಒಲವು ಹೊಂದಿದ್ದ ಸತ್ಯಪಾಲ್ ರೈ ಕಡೆಂಜ ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಸಂಚಾಲಕರಾಗಿ ಹಾಗೂ ದೇಂತಡ್ಕ ಯಕ್ಷಗಾನ ಮೇಳದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು