4:19 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬಪ್ಪೂರ್ ಗ್ರಾಮ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷ ದುರ್ಗಪ್ಪ ನಾಯಕ್, ಉಪಾಧ್ಯಕ್ಷೆ ಪಾರ್ವತಮ್ಮ

03/09/2021, 08:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

ರಾಯಚೂರು

info.reporterkarnataka@gmail.com

ಮಸ್ಕಿಯ ಬಪ್ಪೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ದುರ್ಗಪ್ಪ ನಾಯಕ್ ಹಾಗೂ ಉಪಾಧ್ಯಕ್ಷರಾಗಿ  ಪಾರ್ವತಮ್ಮ ನಾಗರಾಜ್ ಜವಳಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಸಹೋದರ ಸಿದ್ದನಗೌಡ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಪಾಟೀಲ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು