1:49 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬೆಸ್ಕಾಂ ಎಂಜಿನಿಯರ್ ಗಳು

24/10/2024, 22:12

ಬೆಂಗಳೂರು(reporterkarnataka.com):ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಬಂಧನಕ್ಕೀಡಾದ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ಈ ಇಬ್ಬರು ಬೆಸ್ಕಾಂ ಎಂಜಿನಿಯರ್ ಗಳು ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು.ಅದರಂತೆ ಇಂದು 16 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಲೇ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು