1:54 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಸವನಬಾಗೇವಾಡಿ: ದುಷ್ಕರ್ಮಿಗಳಿಂದ ತೋಟದ ಮನೆ ಎದುರು ಮಲಗಿದ್ದ ಯುವಕನ ಬರ್ಬರ ಕೊಲೆ

08/08/2021, 17:33

ವಿಜಯಪುರ(reporterkarnataka.com): ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಅಮಾನುಷವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎಂಬಲ್ಲಿ ನಡೆದಿದೆ.

ಹತ್ಯೆಗೀಡಾದ ವ್ಯಕ್ತಿಯನ್ನು ಕೂಡಗಿ ಗ್ರಾಮದ ವೀರಪ್ಪ ಮಾಯಪ್ಪ ಹಿರೇಕುರುಬರ(32) ಎಂದು ಗುರುತಿಸಲಾಗಿದೆ. ಕೂಡಗಿ ಗ್ರಾಮದ ತೋಟವೊಂದರಲ್ಲಿ ಈ ಕೃತ್ಯ ನಡೆದಿದೆ.

ವೀರಪ್ಪ ತನ್ನ ತೋಟದ ಮನೆಯ ಮುಂಭಾಗದಲ್ಲಿ
ರಾತ್ರಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಹತ್ಯೆ ನಡೆದ ಸ್ಥಳಕ್ಕೆ ಬಸವನಬಾಗೇವಾಡಿ ಡಿಎಸ್ಪಿ ಅರುಣ ಕುಮಾರ್ ಕೋಳೂರು, ಸಿಪಿಐ ಸೋಮಶೇಖರ ಜುಟ್ಟಿಲ, ಎಸ್ ಐ ರೇಣುಕಾ ಜಕನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು