3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಬಯಲುಸೀಮೆಯಲ್ಲಿ ಅಬ್ಬರದ ಮಳೆ:ಕಡೂರಿನಲ್ಲಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಮನೆಗಳು ಜಲಾವೃತ

20/11/2021, 16:15

ಚಿಕ್ಕಮಗಳೂರು(reporterkarnataka.com) : 

ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜಾಸ್ತಿಯಾಗಿದೆ. ಕಳೆದ ರಾತ್ರಿ ಕಡೂರು ತಾಲೂಕಿನಲ್ಲಿ ಭಾರೀ ಮಳೆ ಚಿಕ್ಕವಂಗಲದ ಬುಳ್ಳನಕೆರೆ ಉಕ್ಕಿ ಹರಿದಿದೆ.

ಕೆರೆ ಪಕ್ಕದ ಅರಸು ಬಡಾವಣೆಗೆ ನೀರು ನುಗ್ಗಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.


ಮನೆಗೆ ನೀರು ನುಗ್ಗಿದ್ದರಿಂದ ಸ್ಥಳೀಯರ ಪರದಾಡುವಂತಾಗಿದೆ. ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು