12:14 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

08/04/2022, 11:38

ಬಂಟ್ವಾಳ(reporterkarnataka.com)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ  ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು.  


ಮಂಗಳೂರು ವಿಭಾಗದಿಂದ ಒಟ್ಟು 32 ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು  ಪಡೆಯಿತು, ದ್ವಿತೀಯ ಸ್ಥಾನವನ್ನು ವಿಕಾಸ್ ಕಾಲೇಜು  ಪಡೆಯಿತು, ಮೂರನೇ ಸ್ಥಾನವನ್ನು  ಪಡೆಯಿತು, ನಾಲ್ಕನೇ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ರಾಜ್ಯಕಾರ್ಯದರ್ಶಿಗಳಾದ ಮಣಿಕಂಠ ಕಳಸ, ಮಂಗಳೂರು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ, ಬಂಟ್ವಾಳ ತಾಲೂಕು ಸಂಚಾಲಕರಾದ ಶಿವಪ್ರಸಾದ್, ನಗರ ಕಾರ್ಯದರ್ಶಿಯಾದ ಪ್ರತೀಕ್ , ಸಿದ್ದಕಟ್ಟೆ ನಗರ ಕಾರ್ಯದರ್ಶಿ ವಿಘ್ನೇಶ್ , ಬಂಟ್ವಾಳ ತಾಲೂಕು ಸಹ ಸಂಚಾಲಕರಾದ ಶಿವಕುಮಾರ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಮೀಕ್ಷಾ , ಕಾರ್ಯಕರ್ತರಾದ ಸುಶಾಂತ್ , ಕೀಶೋರ್, ರಂಜಿತ್, ದೀಪಕ್, ಇಂಚರ, ಶ್ರಾವ್ಯ, ಪ್ರಜ್ವಲ್  ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು