2:56 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್ : ಲಾರಿಯಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

05/12/2022, 22:21

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಲಾರಿಯಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಸೋಮವಾರ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟರ್ ಗಳ ನಡುವೆ ನಡುವೆ ಅಪಘಾತ ನಡೆದು, ರಸ್ತೆಗೆ ಬಿದ್ದ ಮಹಿಳೆ ಮೈ ಮೇಲೆ ಲಾರಿ ಹರಿದು ಸ್ಥಳದಲ್ಲಿ ಯೇ ಮೃತಪಟ್ಟಿದ್ದಾರೆ. ಮಹಿಳೆಗೆ ಬೆಂಜನಪದವು ಎಂಬಲ್ಲಿ ಅಂಗಡಿಹೊಂದಿದ್ದು, ಸಾಮಗ್ರಿಗಳನ್ನು ತರಲು ಪೇಟೆಗೆ ಬಂದಿದ್ದು, ವಾಪಾಸು ಹೋಗುವ ವೇಳೆ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು