1:36 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡಿನ ಪಿಂಕಿ ಸ್ಟುಡಿಯೊ ನಿರ್ವಾಹಕಿ ಟೀನಾ ಡಿಕೋಸ್ತರಿಗೆ ಕರ್ನಾಟಕ ಛಾಯಾಚಿತ್ರ ಪ್ರಶಸ್ತಿ ಪ್ರದಾನ

07/07/2023, 18:21

ಮಂಗಳೂರು(reporterkarnataka.com): ಫೋಟೋಗ್ರಾಫಿ ಮತ್ತು ವೀಡಿಯೋ ಗ್ರಾಫಿ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗಾಗಿ ಬಿ.ಸಿ. ರೋಡಿನ ಪಿಂಕಿ ಸ್ಟುಡಿಯೊ ನಿರ್ವಾಹಕಿ ಟೀನಾ ಡಿಕೋಸ್ತ ಅವರಿಗೆ ಕರ್ನಾಟಕ ಛಾಯಾ ಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೀಡಿಯೊ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರಾಕ್ಷನ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಪ್ರದರ್ಶನಗೊಂಡ ಅಂತಾರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜ ಪ್ರಶಸ್ತಿ ನೀಡಿ ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು