7:38 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಭೀಕರ ಅಪಘಾತ: ರಸ್ತೆಯಲ್ಲೇ ಹೊತ್ತು ಉರಿದ ಬೈಕ್,  ಸ್ಥಳದಲ್ಲೇ ಯುವತಿ ಸಹಿತ ಇಬ್ಬರ ಸಾವು

07/06/2021, 12:49

ಸಾಂದರ್ಭಿಕ ಚಿತ್ರ

ತುಮಕೂರು(reporterkarnataka news): ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ.

ಬೈಕಿನಲ್ಲಿದ್ದ ರಾಮಚಂದ್ರ(30) ಹಾಗೂ ಪ್ರಿಯಾ(25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ನವರು ಎಂದು ತಿಳಿದು ಬಂದಿದೆ.

ಘಟನೆ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು