7:46 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಭೀಕರ ಸರಣಿ ಅಪಘಾತ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು: 1 ವರ್ಷದ ಮಗು ಗಂಭೀರ

13/09/2023, 11:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.


ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಕಾರು, ಟಿಪ್ಪರ್, ಬೈಕ್ ನಡುವೆ ಈ ಅಪಘಾತ ನಡೆದಿದೆ. ಬೈಕಿನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕಿನಲ್ಲಿದ್ದ 1 ವರ್ಷದ ಮಗುವಿಗೆ ಗಂಭೀರ ಗಾಯಗೊಂಡಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು