1:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

23/04/2022, 21:59

ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ.

ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಗಣಹೋಮ, ಸತ್ಯನಾರಾಯಣ ಪೂಜೆ, ಮುಡಿಪು ಸಮಾರಾಧನೆ, ದೈವಗಳ ಪರ್ವ ಸೇವೆ, ಅಲಂಕಾರ ಸೇವೆ ನಡೆಯಲಿದೆ. 11 ಗಂಟೆಗೆ ಮಂಗಳಾರತಿ, ಸಂಜೆ

5 ಗಂಟೆಗೆ ದೈವಗಳ ಭಂಡಾರ ಏರುವುದು, 7 ಗಂಟೆಗೆ ದೈವಗಳ ಗಗ್ಗರ ಸೇವೆ ನಡೆಯಲಿದೆ.ಮೇ 7ರಂದು ಸಂಜೆ 7 ಗಂಟೆಗೆ ದೈವಗಳಿಗೆ ಅಗೇಲು ಸೇವೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು