4:08 AM Tuesday6 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಬಿಜೈ ನ್ಯೂ ರೋಡ್ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

27/10/2022, 22:30

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಬಿಜೆ ವಾರ್ಡಿನ ಬಿಜೈ ನ್ಯೂ ರೋಡ್ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಬಿಜೈ ನ್ಯೂರೋಡ್ ಅಭಿವೃದ್ಧಿಗೆ ಸಾರ್ವಜನಿಕರ ಮನವಿಯಂತೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈಗಾಗಲೇ ಈ ಪ್ರದೇಶದ ಅಡ್ಡ ರಸ್ತೆಗಳ ಅಭಿವೃದ್ಧಿ, ರಸ್ತೆ ಅಗಲೀಕರಣ ಸೇರಿದಂತೆ ಮಹತ್ವದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಿಂತನೆ ನಡೆಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ಹೇಳಿದರು.

ಮಂಗಳೂರು ಉಪ ಮೇಯರ್ ಪೂರ್ಣಿಮಾ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಪ್ರಶಾಂತ್ ಆಳ್ವ, ನಾರಾಯಣ, ಜಗದೀಶ್, ವಸಂತ್ ಜೆ ಪೂಜಾರಿ, ನವೀನ್, ಸಂತೋಷ್, ದಯಾನಂದ್, ಅಜಿತ್ ಡಿಸಿಲ್ವ, ಸ್ಥಳೀಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು