8:05 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿಭಾಗದ ಬಾಳಿಗೇರಿ ಗ್ರಾಮದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ: ಭುವನೇಶ್ವರಿ ದೇವಿಗೆ ಪೂಜೆ, ರಸಮಂಜರಿ

27/11/2023, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಭಾಗದ ಬಾಳಿಗೇರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಬಾಳಿಗೇರಿ ಗ್ರಾಮದ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ರಸಮಂಜರಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಶ್ರೀ ಭುನೇಶ್ವರಿ ದೇವಿಗೆ ಪೂಜಾ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಚಂದ್ರಕಾಂತ ಇಮ್ಮಡಿ,ಪರಸು ಕೊಲುರ (ಖ್ಯಾತ ಜಾನಪದ ಕಲಾವಿದರು), ಆನಂದ ಗುಂಜಿಗಾವಿ ಚಿಕ್ಕ (ಮಕ್ಕಳ ತಜ್ಞರು),ಶಶಿಧರ ಬರ್ಲಿ ,ದೀಪಕ ಬುರ್ಲಿ ಮಂಜು ಹೊಳ್ಳಿಕಟ್ಟಿ ನಾನಾಸಾಭ್ ಅವತಾಡೆ ,ಸೂರಜ್ ಕುಡ್ರಾಣಿ , ಶಿವಾನಂದ ಖೋತ,( ರೈತ ಮುಖಂಡರು), ವಿಜಯ ಪವಾರ್, ಆಕಾಶ ನಂದಗೋಕುಲ,ಸಂಜೀವ ಕಾಂಬಳೆ,ಶಂಬು ತೇರದಾಳ, ಪ್ರಶಾಂತ್ ತೊಡಕರ,ಅಪ್ಪಣ ಪಾಟೀಲ್, ರಜಾಕ್ ದಸ್ತಗಿರಿ ಮುಲ್ಲಾ , ಯುನೂಸ್ ಬಾಲದಾರ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು