10:14 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯ 3 ಕಡೆ ಎಸಿಬಿ ದಾಳಿ: ಹೆಸ್ಕಾಂ ಅಧಿಕಾರಿ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆ

24/11/2021, 14:05

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವಿ ನಿದ್ರೆಯಲ್ಲಿದ್ದ ಜಿಲ್ಲೆಯ ಮೂರು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ನೋಟುಗಳು ಪತ್ತೆಯಾಗಿವೆ.‌

ಜಿಲ್ಲೆಯ ಮೂರು ಕಡೆ ದಾಳಿ ನಡೆದಿದ್ದು. ಬೆಳಗಾವಿ ಹೆಸ್ಕಾಂ ತಾಂತ್ರಿಕ ಸಹಾಯಕ ಅಧಿಕಾರಿ ನೇತಾಜಿ ಪಾಟೀಲ್,  ಬೈಲಹೊಂಗಲದಲ್ಲಿ ಸಹಾಯಕ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ಹಾಗೂ ಗೋಕಾಕ್ ಸಾರಿಗೆ ಇಲಾಖೆ ಅಧಿಕಾರಿ ಸದಾಶಿವ ಮರಿಲಿಂಗಣ್ಣವರ್ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. 

ಬೆಳಗಾವಿ ಹೆಸ್ಕಾಂ ತಾಂತ್ರಿಕ ಸಹಾಯಕ ಅಧಿಕಾರಿ

ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ಪತ್ತೆಯಾಗಿವೆ.‌ 

ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದು ದಾಳಿ ನಂತರ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು