1:10 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: 7 ಮಂದಿ ಸ್ಥಳದಲ್ಲೇ ದಾರುಣ ಸಾವು

26/06/2022, 14:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್  ಬಳಿ 

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗೊಂಡಿದ್ದು,
ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು