3:11 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Belagavi | ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ: ಸಾವು

28/02/2026, 16:08

ಬೆಳಗಾವಿ(reporterkarnataka.com): ಜಿಲ್ಲೆಯ ಚಿಕ್ಕೋಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನಪ್ಪಿದ್ದಾಳೆ.
ಚಿಕ್ಕೋಡಿಯ ಬಂಬಲವಾಡ ಗ್ರಾಮದ ಭೂಮಿಕಾ ಮಾಳಂಗಿ(17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಮನೆಯಿಂದ ಹೊರ ಬರುತ್ತಿದ್ದoತೆ ಕುಸಿದು ಬಿದ್ದಿದ್ದಾಳೆ, ತಕ್ಷಣವೇ ಈಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮದ್ಯೆಯೇ ಮೃತ ಪಟ್ಟಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ. ಭವಿಷ್ಯದ ಕನಸ್ಸು ಕಂಡು ಪರೀಕ್ಷೆಗೆ ಹೊರಟಿದ್ದ ಭೂಮಿಕಾ ಇದೀಗ ಬಾಳ ಪರೀಕ್ಷೆ ಮುಗಿಸಿ ಹೋಗಿರುವುದು ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು