9:08 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

19/12/2025, 18:06

ಬೆಳಗಾವಿ(reporterkarnataka.com): ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು.


ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.

*ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ:*
ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು