7:44 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ…

ಇತ್ತೀಚಿನ ಸುದ್ದಿ

ಬೆಳಗಾವಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವು: ವಿಜೇತ ಅಭ್ಯರ್ಥಿಗಳಿಗೆ ಸಿಎಂ ಬೊಮ್ಮಾಯಿ ಸನ್ಮಾನ

26/09/2021, 14:47

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ 35 ಜನ ಪಾಲಿಕೆ ಸದಸ್ಯರಿಗೆ ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತಿ,  ಗೋವಿಂದ ಕಾರಜೋಳ, ಬೈರತಿ ಬಸವರಾಜ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೆ ಎಲ್‌ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.‌ಪ್ರಭಾಕರ ಕೋರೆ,  ಶಾಸಕರಾದ ಅಭಯ್ ಪಾಟೀಲ್,  ಅನಿಲ್ ಬೆನಕೆ, ಆನಂದ್ ಮಾಮನಿ, ಮಹಾಂತೇಶ ಕವಟಗಿಮಠ , ದುರ್ಯೋಧನ ಐಹೊಳೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಜನ‌ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು