6:05 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಬೆಳಕು ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನಕ್ಕೆ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಸರ್ವಾಧ್ಯಕ್ಷರಾಗಿ ಆಯ್ಕೆ

14/03/2022, 09:41

ರಾಯಚೂರು(reporterkarnataka.com): ಜಿಲ್ಲೆಯ ದೇವದುರ್ಗದಲ್ಲಿ ಏಪ್ರಿಲ್ 10 ರಂದು ನಡಿಯುವ ರಾಷ್ಟ್ರಮಟ್ಟದ ಬೆಳಕು ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಹಿರಿಯ ಸಾಹಿತಿಗಳಾದ ಡಾ. ಜಯಶ್ರೀ ಮಂಗಳಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಬೆಳಕು ಟ್ರಸ್ಟ್ ನಾ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ರಾಷ್ಟ್ರ ಮಟ್ಟದ ಸಮ್ಮೇಳನದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಪುಸ್ತಕಗಳ ಬಿಡುಗಡೆ, ವೈಚಾರಿಕತೆಯುಳ್ಳ ಗೋಷ್ಠಿ, ಬಹುಭಾಷಾ ಕವಿಗೋಷ್ಠಿ, ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು