5:04 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಬೆಳಪು ವ್ಯವಸಾಯ ಸಹಕಾರ ಸಂಘ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ ಉದ್ಘಾಟನೆ

02/09/2023, 15:12

ಉಡುಪಿ(reporterkarnataka.com): ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭ ನಡೆಯಿತು.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ನಬಾರ್ಡ್ನ ಮುಖ್ಯ ಮಹಾ ಪ್ರಬಂಧಕರಾದ ಟಿ.ರಮೇಶ್, ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಬೆಳಪು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು